ಟಿಡಿಆರ್ ಕಾಯ್ದೆಗೆ ತಿದ್ದುಪಡಿ,ತರಾತುರಿಯಲ್ಲಿ ಸುಗ್ರೀವಾಜ್ಞೆ ಜಾರಿ : ಭ್ರಷ್ಟಾಚಾರಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಮುನ್ನುಡಿ..?!

ವಿಶೇಷ ವರದಿ : ಕೃಪಾಕರ ಸಿದ್ದಾರ್ಥ ಬೆಂಗಳೂರು : ಅಭಿವೃದ್ಧಿ ಹಕ್ಕು ವರ್ಗಾವಣೆ (ಟಿಡಿಆರ್)ಪ್ರಕ್ರಿಯೆಯನ್ನು ಸರಳೀಕರಣಗೊಳಿಸ ಲು ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆಗೆ ತಿದ್ದಪಡಿ ಮೂಲಕ ಸುಗ್ರೀ ವಾಜ್ಞೆ ತರಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿತು.ತಿದ್ದುಪಡಿ ಅಧ್ಯಾದೇಶದ ಮೂಲಕ ಅಕ್ರಮ ಟಿಡಿಆರ್ ಸಕ್ರಮಕ್ಕೆ ರಹದಾರಿ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನ ಯಡಿಯೂರಪ್ಪ ನೇತೃತ್ವದಲ್ಲಿ ಜುಲೈ 21ರಂದು ಸಚಿವ ಸಂಪುಟ ಸಭೆ ನಡೆಯಿತು.ಅಂದಿನ ಸಂಪುಟ ಸಭೆಯಲ್ಲಿ … Continue reading ಟಿಡಿಆರ್ ಕಾಯ್ದೆಗೆ ತಿದ್ದುಪಡಿ,ತರಾತುರಿಯಲ್ಲಿ ಸುಗ್ರೀವಾಜ್ಞೆ ಜಾರಿ : ಭ್ರಷ್ಟಾಚಾರಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಮುನ್ನುಡಿ..?!