ರಾಷ್ಟ್ರೀಯ ಅರಣ್ಯ ಹುತಾತ್ಮ ದಿನ ಆಚರಣೆ – ಸಿಬ್ಬಂದಿಗೆ ಸಿಎಂರಿಂದ ಗೌರವ ವಂದನೆ

ಬೆಂಗಳೂರು : ದೇಶದಾದ್ಯಂತ ಇಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನವನ್ನು ಆಚರಿಸಲಾಯಿತು. ಬೆಂಗಳೂರಿನಲ್ಲಿಯೂ ಅರಣ್ಯ ಇಲಾಖೆ ಇಂದು  ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನವನ್ನು ಆಚರಿಸಲಾಯಿತು.

ಕಳೆದ ವರ್ಷ ಹುತಾತ್ಮರಾದ ಅರಣ್ಯ ಸಿಬ್ಬಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಗೌರವ ವಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಅರಣ್ಯ ಪಡೆ ಮುಖ್ಯಸ್ಥ ಸಂಜಯ ಮೋಹನ್ ಮತ್ತು ಇತರೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

More News

You cannot copy content of this page