ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕೆಲಸ ಆಗಬೇಕಾದ್ರೂ ಸರ್ಕಾರಕ್ಕೆ ಶೇಕಡ 40%ರಷ್ಟು ಕಮಿಷನ್ ಕೊಡಬೇಕು, ಇಲ್ಲಾ ಅಂದ್ರೆ ಕೆಲಸ ಆಗೋದಿಲ್ಲಾ ಅನ್ನೋ ಆರೋಪವನ್ನು ಕಾಂಗ್ರೆಸ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಕೂಡ ಮಾಡುತ್ತಿದ್ದಾರೆ.
ಈಗ ಇದನ್ನೇ ಅಸ್ತ್ರವಾಗಿ ಮಾಡಿಕೊಂಡಿರೋ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಸಮರ ಸಾರಿದೆ. ಶೇಕಡ 40% ಸರ್ಕಾರದ ಭ್ರಷ್ಟಾಚಾರ ವಿರುದ್ಧ ಟ್ವೀಟರ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಯಾನ ಶುರುಮಾಡಿದ್ದು ದೂರು ನೀಡಲು ಸಹಾಯವಾಣಿ ಆರಂಭಿಸಿರೋದಾಗಿ ಬರೆದುಕೊಂಡಿದ್ದಾರೆ.
40% ಸರ್ಕಾರದ ಭ್ರಷ್ಟಾಚಾರ ಬಯಲು ಮಾಡಲು ನಮ್ಮೊಂದಿಗೆ ಕೈಜೋಡಿಸಿ.
— Siddaramaiah (@siddaramaiah) September 13, 2022
844-770-40-40 ಗೆ ಕರೆ ಮಾಡಿ ಭ್ರಷ್ಟಾಚಾರದ ಬಗ್ಗೆ ದೂರು ನೀಡಿ https://t.co/QUNLHjlsWd ಗೆ ಭೇಟಿ ನೀಡಿ ನಿಮ್ಮ ದೂರನ್ನು ದಾಖಲು ಮಾಡಿ.
2023ರಲ್ಲಿ ಕಾಂಗ್ರೆಸ್ ಸರ್ಕಾರ ಈ ದೂರಿನ ಕುರಿತು ಕ್ರಮ ಕೈಗೊಳ್ಳಲಿದೆ.#40percentsarkara pic.twitter.com/YfKwxS4lXa
40% ಸರ್ಕಾರದ ಭ್ರಷ್ಟಾಚಾರ ಬಯಲು ಮಾಡಲು ನಮ್ಮೊಂದಿಗೆ ಕೈ ಜೋಡಿಸಿ 844-770-40-40 ನಂಬರ್ ಗೆ ಕರೆ ಮಾಡಿ ಭ್ರಷ್ಟಾಚಾರದ ಬಗ್ಗೆ ದೂರು ನೀಡಿ http://40percentsarkara.comಗೆ ಭೇಟಿ ನೀಡಿ ನಿಮ್ಮ ದೂರು ದಾಖಲು ಮಾಡಿ. 2023ರಲ್ಲಿ ಕಾಂಗ್ರೆಸ್ ಸರ್ಕಾರ ಈ ದೂರಿನ ಕುರಿತು ಕ್ರಮ ತೆಗೆದುಕೊಳ್ಳಲಿದೆ ಎಂದು ಟ್ವೀಟರ್ ನಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.
.@BJP4Karnataka has brought shame to Karnataka by looting the resources of people.
— Siddaramaiah (@siddaramaiah) September 13, 2022
We, from @INCKarnataka, will speak on behalf of people to expose them on all corruption issues.#40percentsarkara pic.twitter.com/p4DDiFMSZ5





