ಹುಬ್ಬಳ್ಳಿ:ಜ.28: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ 63ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಸಿಎಂ ಬೊಮ್ಮಾಯಿ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು