Jain Muni Suspicious Death: ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೇ ಜೈನ ಮುನಿ ಕೊಲೆ..!

ನಾಪತ್ತೆಯಾಗಿದ್ದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಮೃತಪಟ್ಟ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಕಳೆದ 15 ವರ್ಷದ ಹಿಂದೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತಕ್ಕೆ ಬರುವ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜಆಶ್ರಮವನ್ನು ನಿರ್ಮಿಸಿ, ಅಲ್ಲೇ ವಾಸ್ತವ್ಯ ಹೂಡ್ತಾರೆ. ಆದರೆ ಜುಲೈ 6 ರಂದು ಇದ್ದಕ್ಕಿದ್ದಂತೆ ಕಾಮಕುಮಾರ ನಂದಿ ಮಹಾರಾಜ ನಾಪತ್ತೆಯಾಗಿದ್ದರು. ಈ ಸಂಬಂಧ ಇಬ್ಬರ ಮೇಲೆ ಅನುಮಾನ ವ್ಯಕ್ತಪಡಿಸಿ ಚಿಕ್ಕೋಡಿ ಠಾಣೆಯಲ್ಲಿ ಭಕ್ತರು ದೂರು ದಾಖಲಿಸಿದ್ದರು. ಪರಿಶೀಲನೆಗಿಳಿದ ಪೊಲೀಸರಿಗೆ … Continue reading Jain Muni Suspicious Death: ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೇ ಜೈನ ಮುನಿ ಕೊಲೆ..!