BBMP WARDS: ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆಯ ನಕ್ಷೆ ಪ್ರಕಟ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ಕರಡು ವಾರ್ಡುವಾರು ಕ್ಷೇತ್ರ ಪುನರ್ ವಿಂಗಡಣೆಯ ಅಧಿಸೂಚನೆ ಸಂಖ್ಯೆ: ನಅಇ 17 ಬಿಬಿಎಲ್ 2020(ಇ), ದಿನಾಂಕ: 18-08-2023 ರಂತೆ ಕರ್ನಾಟಕ ರಾಜ್ಯಪತ್ರ ವಿಶೇಷ ರಾಜ್ಯ ಪತ್ರಿಕೆಯಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿರುತ್ತದೆ. ಸಾರ್ವಜನಿಕರು ಸಂಸ್ಥೆಗಳಿಂದ ಆಕ್ಷೇಪಣೆ / ಸಲಹೆಗಳನ್ನು ಆಹ್ವಾನಿಸಲಾಗಿರುತ್ತದೆ.

ಅದರಂತೆ, ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಬರುವ 225 ವಾರ್ಡುವಾರು ಕ್ಷೇತ್ರ ಪುನರ್ ವಿಂಗಡಣೆಯ ನಕ್ಷೆಗಳನ್ನು http://bbmpdelimitation2023.com/ ಸದರಿ ಲಿಂಕ್ ಮುಖಾಂತರ ವೀಕ್ಷಸಬಹುದಾಗಿದೆ.

ವಿಧಾನಸಭಾ ಕ್ಷೇತ್ರವಾರು ವಾರ್ಡ್ ಗಳ ನಕ್ಷೆಯ ಪಿಡಿಎಫ್ ಪ್ರತಿಯನ್ನು ಲಗತ್ತಿಸಲಾಗಿದೆ

More News

You cannot copy content of this page