HD Devegowda Family Went To Ayodhya: ಅಯೋಧ್ಯೆಗೆ ತೆರಳಿದ ಮಾಜಿ ಪ್ರಧಾನಿಗಳ ಕುಟುಂಬ

ಬೆಂಗಳೂರು: ಅಯೋಧ್ಯೆಯ ರಾಮ ಮಂದಿರದಲ್ಲಿ ನಾಳೆ ನಡೆಯಲಿರುವ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಾಜಿ ಪ್ರಧಾನಿಗಳಾದ ಮಾನ್ಯ ಶ್ರೀ ಹೆಚ್.ಡಿ.ದೇವೇಗೌಡರು, ಅವರ ಧರ್ಮಪತ್ನಿ ಶ್ರೀಮತಿ ಚನ್ನಮ್ಮ ಅಮ್ಮನವರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಗೂ ಯುವ ಜನತಾದಳ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಇಂದು ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು.

More News