ಮುಂಬೈ: ಇತ್ತೀಚೆಗೆ ಸೂಪರ್ ಸ್ಟಾರ್ ರಜನಿಕಾಂತ್ ಅವರ ಜೈಲರ್ ಚಿತ್ರದ ಕವಲ ಹಾಡಿಗೆ ಬಿಂದಾಸ್ ಆಗಿ ಕುಣಿದು ಕುಪ್ಪಳಿಸಿ ಜನಪ್ರಿಯತೆ ಪಡೆದಿದ್ದ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಇದೀಗ ಸೀರೆಯುಟ್ಟು ಅಭಿಮಾನಿಗಳನ್ನು ರೋಮಾಂಚನಗೊಳಿಸಿದ್ದಾರೆ.




ನಟ ವಿಜಯ್ ವರ್ಮಾ ಅವರೊಂದಿಗಿನ ಲಸ್ಟ್ ಸ್ಟೋರೀಸ್ ಎಂಬ ವೆಬ್ ಸಿರೀಸ್ ನಲ್ಲಿ ನಟಿಸುತ್ತಿದ್ದಾರೆ. ಅವರು ಸೀರೆಯಟ್ಟ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದು, ಅವರ ಅಭಿಮಾನಿಗಳು ಇದನ್ನು ಲೈಕ್ ಮಾಡಿದ್ದಾರೆ.


