Search

MUSLIM COMMUNITY PROTEST: ಅಂಜುಮನ್ ಎ ಇಸ್ಲಾಂ ನಿಂದ ಬೃಹತ್ ಪ್ರತಿಭಟನೆ: ಆರೋಪಿ ಗಲ್ಲಿಗೇರಿಸಲು ಆಗ್ರಹ

ಹುಬ್ಬಳ್ಳಿ: ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ನಡೆದ ನೇಹಾ ಕೊಲೆ ಪ್ರಕರಣವನ್ನು ಖಂಡಿಸಿ ಅಂಜುಮನ್ ಎ ಇಸ್ಲಾಂ ಶಿಕ್ಷಣ ಸಂಸ್ಥೆಯ ಹುಬ್ಬಳ್ಳಿ ವತಿಯಿಂದ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು.

ಹೌದು..ಅಂಜುಮನ್ ಎ ಇಸ್ಲಾಂ ಸಂಸ್ಥೆಯ ನೆಹರು ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು,ನೇಹಾ ಪರ ಘೋಷಣೆ ಕೂಗಿ ಆರೋಪಿ ಫಯಾಜ್ ನನ್ನ ಗಲ್ಲಿಗೇರಿಸುವಂತೆ ಆಗ್ರಹಿಸಿದ್ದಾರೆ.

ಇನ್ನೂ ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು,ನೆಹರು ಕಾಲೇಜಿನಿಂದ ಆರಂಭಗೊಂಡ ಮೆರವಣಿಗೆ ಶಹಬಜಾರ್ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪ್ರತಿಭಟನೆ ನಡೆಸಲಾಯಿತು.

More News

You cannot copy content of this page