Search

MALAVIKA VISIT NEHA HIREMATH HOUSE: ನೇಹಾಳ ಮನೆಗೆ ನಟಿ, ಬಿಜೆಪಿ ನಾಯಕಿ ಮಾಳವಿಕಾ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರತಿಷ್ಠಿತ ಕೆಎಲ್ಇ ಶಿಕ್ಷಣ ಸಂಸ್ಥೆಯ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ಧಾರುಣವಾಗಿ ಕೊಲೆಯಾದ ನೇಹಾ ಹಿರೇಮಠ ಅವರ ಮನೆಗೆ ನಟಿ, ಬಿಜೆಪಿ ನಾಯಕಿ ಮಾಳವಿಕಾ ಅವಿನಾಶ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಹೌದು..ಹುಬ್ಬಳ್ಳಿಯ ಬಿಡನಾಳದಲ್ಲಿರುವ ನೇಹಾ ಮನೆಗೆ ಆಗಮಿಸಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ನೇಹಾಳ ತಂದೆ ನಿರಂಜನಯ್ಯ ಹಿರೇಮಠ, ತಾಯಿ ಗೀತಾ ನಿರಂಜನಯ್ಯ ಹಿರೇಮಠ ಅವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ.

More News

You cannot copy content of this page