KARNATAKA LOKSABHA ELECTION: ಪ್ರಜಾಪ್ರಭುತ್ವದ ಹಬ್ಬ ಆರಂಭ: ಉತ್ಸುಕತೆಯಿಂದ ಮತದಾನ..!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪ್ರಜಾಪ್ರಭುತ್ವದ ಹಬ್ಬ ಆರಂಭವಾಗಿದೆ. ಲೋಕಸಭಾ ಚುನಾವಣೆಯ ಮತದಾನ‌ ಪ್ರಕ್ರಿಯೆ ಆರಂಭಗೊಂಡಿದ್ದು, ಬೆಳ್ಳಂಬೆಳ್ಳಿಗೆ ಉತ್ಸಾಹದಿಂದ ಮತದಾನ ನಡೆಯುತ್ತಿದೆ.

ಹೌದು‌. ಲ್ಯಾಮಿಂಗ್ಟನ್ ಶಾಲೆಯ ಮತಗಟ್ಟೆಯಲ್ಲಿ‌ ಮತದಾನ‌ ಮಾಡಿದ ಹಿರಿಯ ಮತದಾರರು, ಅತ್ಯಂತ ಉತ್ಸುಕತೆಯಲ್ಲಿ ಮತದಾನ‌ ಪ್ರಕ್ರಿಯೆಯಲ್ಲಿ ಭಾಗಿಯಾದ ಮತದಾರರು, ಸರತಿ ಸಾಲಿನಲ್ಲಿ‌ ನಿಂತು ಮತದಾನಕ್ಕೆ ಮುಂದಾಗಿದ್ದಾರೆ.

ಹಿರಿಯ ಮತದಾರರು ಹಾಗೂ ಪ್ರಥಮ‌ಬಾರಿಗೆ ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾದ ಯುವ ಮತದಾರರು ಉತ್ಸಾಹದಿಂದ ಮತದಾನ ಮಾಡಿದರು‌.

More News

You cannot copy content of this page