ANJALI AMBIGERA MURDER: ಆರೋಪಿ ಪತ್ತೆಗಾಗಿ ಎರಡು ವಿಶೇಷ ತಂಡ ರಚನೆ- ಪೊಲೀಸ್ ಕಮೀಷನರ್ ರೇಣುಕಾ

ಹುಬ್ಬಳ್ಳಿ: ಅಂಜಲಿ ಅಂಬೀಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತ್ತೆಗೆ ಎರಡು ವಿಶೇಷ ತಂಡ ರಚನೆ ಮಾಡಲಾಗಿದೆ ಎಂದುಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ​ ರೇಣುಕಾ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು,ಅಂಜಲಿ ಅಂಬಿಗೇರಗೆ 4 ಬಾರಿ ಚಾಕುವಿನಿಂದ ಇರಿದು ಕೊಂದಿದ್ದಾನೆ. ಅಂಜಲಿ ಕೊಲೆ ಮಾಡಿದ ವಿಶ್ವ ಅಲಿಯಾಸ್ ಗಿರೀಶ್ ಪರಿಚಯಸ್ಥ ಇಂದು ಮುಂಜಾನೆ ಅಂಜಲಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಅವರ ಮನೆಯವರ ದೂರಿನ ಪ್ರಕಾರ ಪ್ರೀತಿಸುವಂತೆ ಪೀಡಿಸುತ್ತಿದ್ದ. ಅಂಜಲಿ ಪ್ರೀತಿ ನಿರಾಕರಣೆ ಮಾಡಿದ್ದಕ್ಕೆ ಕೊಲೆ ಮಾಡಿರುವ ಶಂಕೆ […]

Vidyarthi Vidyarthiniyare Movie: ವಿದ್ಯಾರ್ಥಿ ವಿದ್ಯಾರ್ಥಿನಿಯರೇ: ಟ್ರೈಲರ್ ಮೂಲಕ ದುಮ್ಮಿಕ್ಕಿತು ಹರೆಯದ ತೊರೆ!

ಬೆಂಗಳೂರು: ರ್ಯಾಪರ್ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ಚಿತ್ರ ವಿದ್ಯಾರ್ಥಿ ವಿದ್ಯಾರ್ಥಿನಿಯರೇ’. ಶೀರ್ಷಿಕೆಯಲ್ಲಿಯೇ ಟೀನೇಜ್ ಸ್ಟೋರಿಯ ಕಂಪು ಹೊಂದಿರುವ ಈ ಸಿನಿಮಾ ಈಗಾಗಲೇ ನಾನಾ ಕ್ರೀಯಾಶೀಲ ಚಟುವಟಿಕೆಗಳ ಮೂಲಕ ಪ್ರೇಕ್ಷಕರನ್ನು ತಲುಪಿಕೊಂಡಿತ್ತು. ಆ ಕಾರಣದಿಂದಲೇ ಎಲ್ಲರೂ ಟ್ರೈಲರ್ ನತ್ತ ದೃಷ್ಟಿ ನೆಟ್ಟಿದ್ದರು. ಇದೀಗ ಚಿತ್ರತಂಡ ಯುವ ಆವೇಗದಿಂದ ತೊನೆದಾಡುತ್ತಿರುವಂತೆ ಭಾಸವಾಗುವ ಟ್ರೈಲರ್ ಅನ್ನು ಬಿಡುಗಡೆಗೊಳಿಸಿದೆ. ಅದರೊಳಗೆ ಹದಿಹರೆಯದ ಮನಸುಗಳ ನಾನಾ ಮಗ್ಗುಲುಗಳು ಹರೆಯದ ತೊರೆಯೊಂದಿಗೆ ದುಮ್ಮಿಕ್ಕಿ ಹರಿದಿವೆ. ಈ ಟ್ರೈಲರ್ ಅನ್ನು ಸೈಡ್ ಎ […]

SWAPNA MANTAPA MOVIE: ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನಮಂಟಪ’ ಚಿತ್ರದ ಚಿತ್ರೀಕರಣ ಮುಕ್ತಾಯ

ಬೆಂಗಳೂರು: ಮೈಸೂರಿನ ಬಾಬುನಾಯ್ಕ್ ಅವರು ತಮ್ಮ ಮಲೈಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ‘ಸ್ವಪ್ನಮಂಟಪ’ ಎಂಬ ಕನ್ನಡ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರವು ಬರಗೂರು ರಾಮಚಂದ್ರಪ್ಪನವರ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿದೆ. ಬರಗೂರು ರಾಮಚಂದ್ರಪ್ಪನವರೇ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶನ ಮಾಡಿದ್ದಾರೆ. ‘ಸ್ವಪ್ನಮಂಟಪ’ ಚಿತ್ರವು ಈಗಾಗಲೇ ಚಿತ್ರೀಕರಣ ಮತ್ತು ಡಬ್ಬಿಂಗ್ ಕೆಲಸಗಳನ್ನು ಮುಗಿಸಿದೆ. ಕನಕಪುರ ರಸ್ತೆಯ ಒಂದು ಹಳ್ಳಿಯಲ್ಲಿ ಚಿತ್ರೀಕರಣವನ್ನು ಮಾಡಲಾಗಿದೆ. ಹೊಸಮನೆ ಮೂರ್ತಿಯವರು ಈ ಸೆಟ್ ನಿರ್ಮಾಣ ಮಾಡಿದ್ದಾರೆ.‘ಸ್ವಪ್ನಮಂಟಪ’ ಚಿತ್ರವು ಪಾರಂಪರಿಕ ಸ್ಥಳಗಳ ರಕ್ಷಣೆಯನ್ನು ಪ್ರತಿಪಾದಿಸುವ […]

THE SUIT KANNADA MOVIE: ವಿಭಿನ್ನ ಕಥೆಯ ಚಿತ್ರ “ದಿ ಸೂಟ್” ಮೇ 17 ರಂದು ತೆರೆಗೆ

ಬೆಂಗಳೂರು: ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳು ಹೆಚ್ಚು ನಿರ್ಮಾಣವಾಗುತ್ತಿದೆ. ಅಂತಹುದೇ ಉತ್ತಮ ಕಂಟೆಂಟ್ ವುಳ್ಳ “ದಿ ಸೂಟ್” ಚಿತ್ರ ಮೇ 17 ರಂದು ತೆರೆ ಕಾಣಲಿದೆ. “ಸೂಟ್” ನ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಸುಜಯ್ ಆರ್ಯ ಅವರು ಅಭಿನಯಿಸಿದ್ದಾರೆ. ಮೂಲತಃ ಉದ್ಯಮಿಯಾಗಿರುವ ಸುಜಯ್ ಆರ್ಯ ಅವರು ಈ ಹಿಂದೆ ರಾಮನಾಥ್ ಋಗ್ವೇದಿ ನಿರ್ದೇಶನದ “ಅಧಿಕಾರ” ಚಿತ್ರದಲ್ಲಿ ನಟಿಸಿದ್ದರು. ಸುಜಯ್ ಆರ್ಯ ಅವರನ್ನು ನೋಡಿದವರು ನೀವು ಹೋರೋ ತರ ಕಾಣುತ್ತೀರಾ.. ಸಿನಿಮಾದಲ್ಲಿ ನಟಿಸಿ […]

DOUBLE ISMART TEASER: ಡೈನಾಮಿಕ್ ಸ್ಟಾರ್ ರಾಮ್‌ ಹಾಗೂ ಸಂಜಯ್ ದತ್ ಜುಗಲ್ಬಂದಿ ‘ಡಬಲ್ ಇಸ್ಮಾರ್ಟ್’ ಟೀಸರ್ ರಿಲೀಸ್

ಬೆಂಗಳೂರು: ಡ್ಯಾಷಿಂಗ್ ಡೈರೆಕ್ಟರ್ ಪೂರಿ ಜಗನ್ನಾಥ್ ಹಾಗೂ ಉಸ್ತಾದ್ ರಾಮ್ ಪೋತಿನೇನಿ ಕಾಂಬಿನೇಷನ್ ನ ಬಹುನಿರೀಕ್ಷಿತ ಸಿನಿಮಾ ‘ಡಬಲ್ ಇಸ್ಮಾರ್ಟ್’. ಇಸ್ಮಾರ್ಟ್ ಶಂಕರ್ ಚಿತ್ರದ ಸೀಕ್ವೆಲ್ ಆಗಿರುವ ‘ಡಬಲ್ ಇಸ್ಮಾರ್ಟ್’ ಸಿನಿಮಾದ ಟೀಸರ್ ಇಂದು ಡೈನಾಮಿಕ್ ಸ್ಟಾರ್ ರಾಮ್ ಜನ್ಮದಿನಕ್ಕೆ ಬಿಡುಗಡೆ ಮಾಡಲಾಗಿದೆ. ಭರ್ಜರಿ ಆಕ್ಷನ್ ಮೂಲಕ ರಾಮ್ ಅಬ್ಬರಿಸಿದ್ದಾರೆ. ಮಾಸ್ ಮತ್ತು ಆಕ್ಷನ್-ಪ್ಯಾಕ್ಡ್ ಟೀಸರ್ ನಲ್ಲಿ ರಾಮ್ ಸಖತ್ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ಕಾವ್ಯಾ ಥಾಪರ್ ನಾಯಕಿಯಾಗಿ ನಟಿಸಿದ್ದು, ಸಂಜಯ್ ದತ್ ಖಳನಾಯಕನಾಗಿ ತೊಡೆ ತಟ್ಟಿದ್ದಾರೆ. […]

KARNATAKA DROUGHT RELIEF: ಬರ ಪರಿಹಾರದ ಹಣ ಸಾಲಕ್ಕೆ ಹೊಂದಾಣಿಕೆ ರೈತರಿಗೆ ಮಾಡುವ ದ್ರೋಹ: ಬಸವರಾಜ ಬೊಮ್ಮಾಯಿ

ಹಾವೇರಿ: ರಾಜ್ಯ ಸರಕಾರ ಕೇಂದ್ರ‌ ಸರಕಾರ ನೀಡಿದ ಬರ ಪರಿಹಾರದಲ್ಲಿ 2 ಸಾವಿರ ರೂ. ಕಡಿತ ಮಾಡಿ ನೀಡುತ್ತಿದ್ದು, ಬರ ಪರಿಹಾರವನ್ನು ಸಾಲಕ್ಕೆ ಹೊಂದಾಣಿಕೆ ಮಾಡಿ ರೈತರಿಗೆ ದೊಡ್ಡ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಬರ ಪರಿಹಾರವಾಗಿ ಕೊಟ್ಟಿದ್ದೆ ಜುಜಬಿ 2 ಸಾವಿರ, ಈಗ ಅದನ್ನೇ ಕಟ್ ಮಾಡಿ ರೈತರ ಖಾತೆಗೆ ಹಣ ನೀಡುತ್ತಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರ ಪರಿಹಾರ ನೀಡಿರುವ ಹಣವನ್ನು ರೈತರ […]

PROTEST AGAINST ANJALI AMBIGERA MURDER: ಅಂಜಲಿ‌ ಕೊಲೆಗೆ ಪೊಲೀಸ್ ನಿರ್ಲಕ್ಣ್ಯ ಕಾರಣ: ಹತ್ಯೆ ಖಂಡಿಸಿ ನೇಹಾ ಹಿರೇಮಠ ತಂದೆ ನೇತೃತ್ವದಲ್ಲಿ ಪ್ರತಿಭಟನೆ

ಹುಬ್ಬಳ್ಳಿ: ನನ್ನ ಮಗಳು ನೇಹಾ ಹತ್ಯೆ ಆಗಿ ಇನ್ನೂ ತಿಂಗಳು ಕಳೆದಿಲ್ಲ ಸದ್ಯ ನನ್ನ ವಾರ್ಡ್ ನಲ್ಲಿ ಈ ರೀತಿ ಮತ್ತೆ ಘಟನೆ ಆಗಿದೆ ನನ್ನ ವಾರ್ಡ್ ನಲ್ಲಿ ಇಂತಹ ಘಟನೆಯಾಗಿರುವದನ್ನ ನಾನು ಖಂಡಿಸುತ್ತೇನೆ ಎಂದು ನೇಹಾ ಹಿರೇಮಠ ತಂದೆ ನಿರಂಜನ ಹಿರೇಮಠ ಹೇಳಿದರು. ಹುಬ್ಬಳ್ಳಿಯ ಕಿಮ್ಸ್ ಶವಗಾರದ ಬಳಿ‌ ಮಾತನಾಡಿದ ಅವರು, ನನ್ನ ಮಗಳು ಹತ್ಯೆಯಾದಾಗ ಹೇಳಿದ್ದೆ ಇನ್ನೊಂದು ಈ ತರ ಘಟನೆಯಾಗಬಾರದು ಅಂತ . ಆದ್ರೂ ಇಂತಹ ಘಟನೆ ನಡೆದಿದೆ ಇದಕ್ಕೆ ಇಲ್ಲಿನ ಪೊಲೀಸ್ […]

Hubballi Anjali Ambigera News: ಹುಬ್ಬಳ್ಳಿ ಅಂಜಲಿ ಹತ್ಯೆಗೆ ನೇರವಾಗಿ ಸರ್ಕಾರ ವೈಫಲ್ಯವೇ ಕಾರಣ- ಮಹೇಶ ಟೆಂಗಿನಕಾಯಿ

ಹುಬ್ಬಳ್ಳಿ: ನೇಹಾ ಹತ್ಯೆ ನಡೆದು ಬಹಳ ದಿನಗಳು ಕಳೆದಿಲ್ಲ. ಮತ್ತೊಂದು ಇಂತಹ ಪ್ರಕರಣ ನಡೆದಿದೆ.ಇದ್ರಲ್ಲಿ ಪೊಲೀಸ್ ಹಾಗೂ ಸರ್ಕಾರದ ವೈಫಲ್ಯ ಎದ್ದು ಕಾಣುತ್ತದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆರೋಪಿಸಿದರು. ಕಿಮ್ಸ್ ಶವಗಾರದಲ್ಲಿರುವ ಅಂಜಲಿ ಮೃತದೇಹ ದರ್ಶನ ಬಳಿಕ ಮಾತನಾಡಿದ ಅವರು,ಗೃಹ ಇಲಾಖೆ ಕೇವಲ ಟ್ರಾನ್ಸ್ ಪರ್ ವಿಚಾರದಲ್ಲಿ ಬ್ಯುಸಿಯಾಗಿದೆ.ಇಂತಹ ಘಟಗೆಗಳತ್ತ ಸರ್ಕಾರ ಗಮನ ಹರಿಸುತ್ತಿಲ್ಲ.ನೇರವಾಗಿ ಈ ಹತ್ಯೆಗೆ ಸರ್ಕಾರ ವೈಫಲ್ಯವೇ ಕಾರಣ. ಹತ್ಯೆ ಮಾಡಿರುವ ಆರೋಪಿ ಒಂದು ವಾರದ ಹಿಂದೇನೆ ನೇಹಾ ಹತ್ಯೆ ರೀತಿ ಕೊಲೆ […]

PRAJWAL REVANNA CASE: ಎಸ್‌ಐಟಿ ಜೊತೆ ಕಣ್ಣಾಮುಚ್ಚಾಲೆ ಆಟ ಆಡುತ್ತಿರುವ ಪ್ರಜ್ವಲ್ ರೇವಣ್ಣ

ಬೆಂಗಳೂರು: ಅಶ್ಲೀಲ ವಿಡಿಯೋ ಬೆಳಕಿಗೆ ಬಂದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಇಂದು ಭಾರತಕ್ಕೆ ಮರಳಲಿದ್ದಾರೆ ಎಂಬ ನಂಬಿಕೆ ಹುಸಿಯಾಗಿದೆ. ಬೆಳಿಗ್ಗೆ ಟಿಕೆಟ್ ರದ್ದುಪಡಿಸಿದ್ದ ಪ್ರಜ್ವಲ್ ರೇವಣ್ಣ ಬಳಿಕ ಮತ್ತೆ ಟಿಕೆಟ್ ಬುಕ್ ಮಾಡಿದ್ದರು.ಭಾರತೀಯ ಕಾಲಮಾನ ಮಧ್ಯಾಹ್ನ 2ಗಂಟೆಗೆ ಜರ್ಮನಿಯ ಮ್ಯೂನಿಕ್‌ನಿಂದ ಪ್ರಜ್ವಲ್ ರೇವಣ್ಣ ಪ್ರಯಾಣ ಬೆಳಸಲಿದ್ದಾರೆ ಎಂದು ವರದಿಯಾಗಿತ್ತು. ಅಂತಿಮ ಕ್ಷಣದಲ್ಲಿ ಪ್ರಜ್ವಲ್ ರೇವಣ್ಣ ತಮ್ಮ ಪ್ರಯಾಣ ರದ್ದುಪಡಿಸಿದ್ದಾರೆ. ಇದಕ್ಕೆ ನಿರ್ದಿಷ್ಟ ಕಾರಣ ತಿಳಿದುಬಂದಿಲ್ಲ. ವಿಮಾನದ ಪ್ರಯಾಣಿಕರ ಲಿಸ್ಟ್ ನಲ್ಲಿ ಪ್ರಜ್ವಲ್ ರೇವಣ್ಣ […]

R ASHOKA: ಒಕ್ಕಲಿಗ ನಾಯಕತ್ವ ತಿರುಗಿ ಬೀಳುವ ಆತಂಕದಿಂದ ಬಿಜೆಪಿ ವಿರುದ್ಧ ಕಾಂಗ್ರೆಸ್ ಆರೋಪ: ಅಶೋಕ್ ವಾಗ್ದಾಳಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಆರೋಪ ಕೇಳಿ ಬಂದ ಬಳಿಕ ಸರ್ಕಾರದ ತನಿಖಾ ಕಾರ್ಯ ವೈಖರಿ ಕುರಿತು ಪ್ರತಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಆರ್. ಅಶೋಕ್. ಒಕ್ಕಲಿಗ ನಾಯಕತ್ವ ತಿರುಗಿ ಬೀಳುವ ಆತಂಕ ಕಾಂಗ್ರೆಸ್‌ನ್ನು ಕಾಡುತ್ತಿದೆ ಎಂದು ಆರ್. ಅಶೋಕ್ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹತಾಶೆಗೊಂಡಿರುವ ಕಾಂಗ್ರೆಸ್ ಬಿಜೆಪಿ ವಿರುದ್ದ ಆಧಾರರಹಿತ ಆರೋಪ ಹೊರಿಸುತ್ತಿದೆ ಎಂದು ಅಶೋಕ್ ಆರೋಪಿಸಿದ್ದಾರೆ. ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಕೂಡ ಇದೇ ಅಭಿಪ್ರಾಯವ್ಯಕ್ತಪಡಿಸಿದ್ದಾರೆ […]

You cannot copy content of this page