Basanagouda Badarli: ವಿಧಾನ ಪರಿಷತ್ ಸದಸ್ಯನಾಗಿ ‘ಬಸನಗೌಡ ಬಾದರ್ಲಿ’ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್ ಸದಸ್ಯನಾಗಿ ‘ಬಸನಗೌಡ ಬಾದರ್ಲಿ’ ಅವಿರೋಧ ಆಯ್ಕೆಯಾಗಿದ್ದಾರೆ. ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿನ ಒಬ್ಬ ಸದಸ್ಯರನ್ನು ಆಯ್ಕೆ ಮಾಡಲು ಉಪ ಚುನಾವಣೆಯನ್ನು ದಿನಾಂಕ 12ನೇ ಜುಲೈ, 2024 ರಂದು ನಿಗದಿಪಡಿಸಲಾಗಿತ್ತು.

ದಿನಾಂಕ:05.07.2024 ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದ್ದು.ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಶ್ರೀ ಬಸನಗೌಡ ಬಾದರ್ಲಿ ರವರು ಮಾತ್ರ ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದು, ಸದರಿ ಅಭ್ಯರ್ಥಿಯು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

More News

You cannot copy content of this page