4 Day Eggs for School Kids: ವಾರದಲ್ಲಿ ನಾಲ್ಕು ದಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಮೊಟ್ಟೆ ಪೊರೈಸಲು ಅಜೀಂ ಪ್ರೇಂಜಿ ಫೌಂಡೇಶನ್ ಜೊತೆ ಒಪ್ಪಂದ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜುಲೈ 20: ಅಜೀಂ ಪ್ರೇಮ್ ಜಿ ಪ್ರತಿಷ್ಠನದೊಂದಿಗೆ ಮಾಡಿಕೊಂಡಿರುವ ಒಪ್ಪಂದದಲ್ಲಿ ವಾರದ ನಾಲ್ಕು ದಿನಗಳು ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಿಗೆ ಮೊಟ್ಟೆಯನ್ನು ಸರಬರಾಜು ಮಾಡಲು ಒಪ್ಪಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಈ ಕಾರ್ಯಕ್ರಮವನ್ನು ಇಂದು ಉದ್ಘಾಟಿಸಿದ್ದು, ಮಕ್ಕಳು ಆರೋಗ್ಯವಂತರಾಗಿರಲು ಪೌಷ್ಟಿಕ ಆಹಾರ ಅಗತ್ಯ ಎಂದರು.

ನಾಳೆ ಅಂಕೋಲಾಕ್ಕೆ ಭೇಟಿ

ಮಳೆಯಿಂದ ರಸ್ತೆ, ಮನೆ ಬಿದ್ದಿರುವುದು ಹಾಗೂ ಬೆಳೆ ಹಾನಿಯಾಗಿರುವುದಕ್ಕೆ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಬೇಕೆಂದು ಸೂಚಿಸಲಾಗಿದೆ ಎಂದ ಮುಖ್ಯಮಂತ್ರಿಗಳು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸೇತುವೆ ಪರಿಶೀಲಿಸಲು ನಾಳೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

More News

You cannot copy content of this page