Congress Election Committee Meeting: ಆ. 23ರಂದು ಸಿಇಸಿ ಸಭೆ: ಸಚಿವ ಜಾರ್ಜ್ ಭಾಗಿ

ಬೆಂಗಳೂರು: ಜಮ್ಮು ಕಾಶ್ಮೀರ ಚುನಾವಣಾ ಸಿದ್ಧತೆಗಳ ಕುರಿತು ಚರ್ಚಿಸಲು ಶುಕ್ರವಾರ (ಆ.23) ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಪಾಲ್ಗೊಳ್ಳಲಿದ್ದಾರೆ.

ಚುನಾವಣಾ ಸಮಿತಿಯ ಸದಸ್ಯರಾಗಿರುವ ಸಚಿವ ಜಾರ್ಜ್ ಅವರು ಪಕ್ಷದ ಹೈಕಮಾಂಡ್ ನಾಯಕರ ಸೂಚನೆಯಂತೆ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಸಭೆಯಲ್ಲಿ ಜಮ್ಮು ಕಾಶ್ಮೀರದ ಚುನಾವಣೆಗೆ ಕಾಂಗ್ರೆಸ್‌ನ ಸಿದ್ಧತೆ ಜತೆಗೆ ಆಭ್ಯರ್ಥಿಗಳ ಆಯ್ಕೆ ಕುರಿತಂತೆಯೂ ಮಹತ್ವದ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

More News

You cannot copy content of this page