CONGRESS PARTY ELECTION MEETING: ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜ್ಯ ವಿಧಾನಸಭೆ ಚುನಾವಣಾ ಕಾರ್ಯತಂತ್ರ ಸಭೆ

ನವದೆಹಲಿ : ಕಾಂಗ್ರೆಸ್ ಪಕ್ಷದಿಂದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಇಂದು ಚುನಾವಣಾ ಕಾರ್ಯ ತಂತ್ರ ಮತ್ತು ಪ್ರಚಾರ ಕುರಿತು ಸಮಾಲೋಚನಾ ಸಭೆ ನಡೆಯಿತು.
ಸಭೆಯಲ್ಲಿ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭಾಗವಹಿಸಿದ್ದರು.

#assemblyelection, #electionstratergy, #rahulgandhi, #randeepsingsurjewala, #kcvenugopal, #siddaramaiah, #dkshivakumar

More News