ಬಹುಭಾಷಾ ನಟಿ, ಬಹುಬೇಡಿಕೆಯ ನಟಿ ರಶ್ಮಿಕಾ ಮಂದಣ್ಣ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಫೋಟೋಗಳು ಸಾಕಷ್ಟು ವೈರಲ್ ಆಗಿದ್ದು, ಅಭಿಮಾನಿಗಳ ಎದೆಬಡಿತ ಹೆಚ್ಚಿಸಿದೆ. ಹಾಗೆಯೇ ಅವರು ಮೆಚ್ಚಿಕೊಂಡಿದ್ದಾರೆ.
ಸಮಾಜಿಕ ಜಾಲತಾಣದಲ್ಲಿ ಸದಾ ಬ್ಯುಸಿಯಾಗಿರುವ ರಶ್ಮಿಕಾ ಮಂದಣ್ಣ, ಸದಾ ಏನಾದರೂ ಒಂದು ವಿಶೇಷತೆಯನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಅದರಂತೆಯೇ ಪ್ರವಾಸ, ಹಬ್ಬ ಹರಿದಿನಗಳ ಫೋಟೋಗಳನ್ನು ಅವರು ಹೆಚ್ಚಿನ ಕಾಳಜಿ ವಹಿಸಿ ತಮ್ಮ ಇನ್ ಸ್ಟ್ರಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ಇದೀಗ ಗುಲಾಬಿ ಬಣ್ಣದ ಸೀರೆಯಲ್ಲಿ ಸಖತ್ ಹಾಟ್ ಆಗಿ ಕಾಣಿಸುವ ಅವರು ಕ್ಯಾಮೆರಾಗೆ ಫೋಸ್ ನೀಡಿದ್ದಾರೆ. ಅದೇ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್ ಜತೆ ಕಾಣಿಸಿಕೊಂಡಿದ್ದರು. ಈ ಚಿತ್ರ ಸೂಪರ್ ಡೂಪರ್ ಹಿಟ್ ಆಗಿತ್ತು.
#rashmikamandanna, #alluarjun, #instragramme, #rosecoloursaree, #multilingvillstarrashmika




