ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾಗಿ ನೇಮಕಗೊಂಡ ನಿಕಟ ಪೂರ್ವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೊಂದಿಗೆ ಕೇಶವ ಕೃಪಾಗೆ ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಉಪಸ್ಥಿತರಿದ್ದರು.





