ನವದೆಹಲಿ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ನವದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡಾ, ಹಾಗೂ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿಗಳಾದ ಸಂತೋಷ್ ಅವರನ್ನು ಭೇಟಿ ಮಾಡಿದರು. ಆದರೆ ಮಾತುಕತೆಯ ವಿವರ ಮಾತ್ರ ಅವರು ಬಹಿರಂಗಪಡಿಸಿಲ್ಲ.





#bs yediyurappa #santhosh #prime minister #narendra modi #jp nadda #bjp national president




