SECOND PU EXAM STARTS ON MARCH 9TH : ದ್ವಿತೀಯ ಪಿಯು ವಾರ್ಷಿಕ ವೇಳಾಪಟ್ಟಿ ಪ್ರಕಟ: ಮಾರ್ಚ್ 9ರಿಂದ ಪರೀಕ್ಷೆ ಆರಂಭ

ಬೆಂಗಳೂರು : ದ್ವಿತೀಯ ಪಿಯು ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗಿದ್ದು, 2023 ಮಾರ್ಚ್ 9 ರಿಂದ 29 ರವರೆಗೆ ಪರೀಕ್ಷೆ ನಡೆಯಲಿದೆ ಎಂದು ರಾಜ್ಯ ಶಿಕ್ಷಣ ಇಲಾಖೆ ತಿಳಿಸಿದೆ.
ಈ ವೇಳಾ ಪಟ್ಟಿ ಅಂತಿಮವಾಗಿದ್ದು, ಇದರಂತೆಯೇ ಪರೀಕ್ಷೆಗಳು ನಡೆಯಲಿದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ದಿನಾಂಕ ಮತ್ತು ವಿಷಯ ಈ ಕೆಳಗಿನಂತೆ ಪರೀಕ್ಷೆಗಳು ನಡೆಯಲಿವೆ.
2023 ಮಾರ್ಚ್ 09 ಕನ್ನಡ
ಮಾರ್ಚ್ 11 ಗಣಿತ
ಮಾರ್ಚ್ 13 ಅರ್ಥಶಾಸ್ತ್ರ
ಮಾರ್ಚ್ 14 ರಸಯಾನಶಾಸ್ತ್ರ, ಮನಶಾಸ್ತ್ರ, ಕರ್ನಾಟಕ ಸಂಗೀತ , ಹಿಂದುಸ್ತಾನಿ ಸಂಗೀತ, ಮೂಲಗಣಿತ
ಮಾರ್ಚ್ 15 ಪ್ರಥಮ ಭಾಷೆ ಪರೀಕ್ಷೆ
ತ‌ಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 16 ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್ 17 ಮಾಹಿತಿ ತಂತ್ರಜ್ಜಾನ, ರಿಟೈಲ್ , ಆಟೋಮೊಬೈಲ್, ಹೆಲ್ತ್ ಕೆರ್,ಬ್ಯೂಟಿ ಅಂಡ್ ವೆಲ್ ನೆಸ್
ಮಾರ್ಚ್ 18 ಭೂಗೋಳ ಶಾಸ್ತ್ರ, ಜೀವಶಾಸ್ತ್ರ
ಮಾರ್ಚ್ 20 ಇತಿಹಾಸ, ಭೌತಶಾಸ್ತ್ರ
ಮಾರ್ಚ್ 21 ಹಿಂದಿ
ಮಾರ್ಚ್ 23 ಇಂಗ್ಲೀಷ್
ಮಾರ್ಚ್ 25 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್ 27 ಐಚ್ಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್ 29 ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

#second pu #exam #starts #march 9th #state education board

More News

You cannot copy content of this page