ಬೆಂಗಳೂರು : ಡಿ.2: ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಜನಾರ್ದನ್ ರೆಡ್ಡಿಯ ದ್ವಿತೀಯ ಮೊಮ್ಮಗಳ ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ.
ಈ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಸಹೋದರರಾದ ಶಾಸಕ ಸೋಮಶೇಖರ್ ರೆಡ್ಡಿ, ಕರುಣಾಕರ್ ರೆಡ್ಡಿ ಉಪಸ್ಥಿತರಿದ್ದರು.
You cannot copy content of this page