Coal Mine Auction Investors : ವಾಣಿಜ್ಯ ಕಲ್ಲಿದ್ದಲು ಗಣಿ ಹಾರಾಜು ಹೂಡಿಕೆದಾರರ ಸಮಾವೇಶ  ಉದ್ಘಾಟಿಸಿದ ಸಿಎಂ

ಬೆಂಗಳೂರು : ಡಿ.3: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಲ್ಲಿದ್ದಲು ಹಾಗೂ ಗಣಿ ಸಚಿವಾಲಯ ಹಮ್ಮಿಕೊಂಡಿದ್ದ ವಾಣಿಜ್ಯ ಕಲ್ಲಿದ್ದಲು ಗಣಿ ಹಾರಾಜು ಹಾಗೂ ಗಣಿ ವಲಯದಲ್ಲಿ ಅವಕಾಶಗಳು ಕುರಿತ ಹೂಡಿಕೆದಾರರ ಸಮಾವೇಶವನ್ನು ಉದ್ಘಾಟಿಸಿದರು.

ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಪ್ರಹ್ಲಾದ ಜೋಶಿ, ಗಣಿ ಮತ್ತು ಭೂವಿಜ್ಞಾನ ಸಚಿವ ಹಾಲಪ್ಪ ಆಚಾರ್ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

More News