ದುಬೈ : ಜಾಲಿಮೂಡ್’ನಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ದುಬೈ ಪ್ರವಾಸದಲ್ಲಿದ್ದಾರೆ. ದುಬೈ ಪ್ರವಾಸದಲ್ಲಿರುವ ಡಿಕೆಶಿಗೆ ಶಾಂತಿನಗರ ಶಾಸಕ ಹ್ಯಾರಿಸ್ ಸಾಥ್ ನೀಡಿದ್ದಾರೆ.
ನ್ಯಾಯಾಲಯದ ಪರ್ಮಿಷನ್ ಪಡೆದು ಅವರು ವಿದೇಶಿ ಪ್ರವಾಸದಲ್ಲಿದ್ದು, ನಾಳೆ ಅಂದರೆ ಡಿಸೆಂಬರ್ 8ಕ್ಕೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.