ನವದೆಹಲಿ : ಡಿ.12 : ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಸಭೆ ಆರಂಭ.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ, ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಮತ್ತಿತರರ ಉಪಸ್ಥಿತಿ.




