ನವದೆಹಲಿ : ಡಿ.25:ಇಂದು ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ಅವರ 98ನೇ ಜನ್ಮದಿನ. ವಾಜಪೇಯಿ ಅವರನ್ನು ರಾಜಕೀಯದಲ್ಲಿ ಅಜಾತಶತ್ರು ಎಂದೇ ಕರೆಯುತ್ತಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ದೆಹಲಿಯ ‘ಸದೈವ್ ಅಟಲ್’ ಸ್ಮಾರಕದಲ್ಲಿ, ದೇಶದ ಶ್ರೇಷ್ಠ ನಾಯಕರಲ್ಲಿ ಒಬ್ಬರಾದ ವಾಜಪೇಯಿ ಅವರ ಜನ್ಮದಿನದಂದು ಪುಷ್ಪ ನಮನ ಸಲ್ಲಿಸಿದರು. ಈ ಕುರಿತು ಇಲ್ಲಿದೆ ಮಾಹಿತಿ.











