ಮೈಸೂರು: ಜ.22 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀ ಮತ್ಸುತ್ತೂರು ಜಗದ್ಗುರು ಶ್ರೀ ವೀರಾಸಿಂಹಾಸನ ಮಹಾಸಂಸ್ಥಾನ ಮಠದ ವತಿಯಿಂದ ಶ್ರೀ ಕ್ಷೇತ್ರ ಸುತ್ತೂರಿನಲ್ಲಿ ಆಯೋಜಿಸಿರುವ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.


ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಸಚಿವರಾದ ಆರ್.ಅಶೋಕ್, ಡಾ.ಕೆ.ಸುಧಾಕರ್, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.




