ಮುಂಬೈ :ಜ.23: ಕ್ರಿಕೆಟಿಗ ಕೆ.ಎಲ್.ರಾಹುಲ್ ಅವರು ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ಅಥಿಯಾ ಶೆಟ್ಟಿ ಅವರೊಂದಿಗೆ ಸೋಮವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆ.ಎಲ್.ರಾಹುಲ್-ಅಥಿಯಾ ಶೆಟ್ಟಿಮುಂಬೈನ ಖಂಡಾಲದಲ್ಲಿರುವ ಸುನೀಲ್ ಶೆಟ್ಟಿ ಅವರ ಫಾರ್ಮ್ ಹೌಸ್ ನಲ್ಲಿ ನಡೆದ ಅದ್ಧೂರಿ ಮದುವೆ ಸಮಾರಂಭಮದುವೆಗೆ ಕೆಲವೇ ಕೆಲವು ಗಣ್ಯರನ್ನು ಮಾತ್ರ ಆಹ್ವಾನಿಸಲಾಗಿತ್ತು. ಮುಂಬೈನಲ್ಲಿ ಅದ್ಧೂರಿಯಾಗಿ ಆರತಕ್ಷತೆ ನಡೆಯಲಿದೆ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಎಲ್ ರಾಹುಲ್-ಅಥಿಯಾ ಶೆಟ್ಟಿ.
ಇಂದು ಮುಂಬೈನ ಖಂಡಾಲದಲ್ಲಿರುವ ಸುನೀಲ್ ಶೆಟ್ಟಿ ಅವರ ಐಷಾರಾಮಿ ಫಾರ್ಮ್ ಹೌಸ್ ನಲ್ಲಿ ನಡೆದ ಅದ್ಧೂರಿ ಮದುವೆ ಸಮಾರಂಭದಲ್ಲಿ ಇಂದು ಸಂಜೆ 4 ಗಂಟೆಗೆ ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಅಧಿಕೃತವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು.
KL Rahul-Athiya Shetty : ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಎಲ್ ರಾಹುಲ್ – ಅಥಿಯಾ ಶೆಟ್ಟಿ
ಮುಂಬೈ :ಜ.23: ಕ್ರಿಕೆಟಿಗ ಕೆ.ಎಲ್.ರಾಹುಲ್ ಅವರು ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ಅಥಿಯಾ ಶೆಟ್ಟಿ ಅವರೊಂದಿಗೆ ಸೋಮವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇಂದು ಮುಂಬೈನ ಖಂಡಾಲದಲ್ಲಿರುವ ಸುನೀಲ್ ಶೆಟ್ಟಿ ಅವರ ಐಷಾರಾಮಿ ಫಾರ್ಮ್ ಹೌಸ್ ನಲ್ಲಿ ನಡೆದ ಅದ್ಧೂರಿ ಮದುವೆ ಸಮಾರಂಭದಲ್ಲಿ ಇಂದು ಸಂಜೆ 4 ಗಂಟೆಗೆ ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಅಧಿಕೃತವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು.
#KLRAHUL #CRICKETER #ATHIYASHETTY #ACTRESS #SUNIL SHETTY #BOLLYWOOD ACTOR MARRAIGE #MUMBAI #KHANDALA #SUNILSHETTY FARMHOUSE
More News
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು? ಹೊಚ್ಚಹೊಸ ಧಾರಾವಾಹಿ ‘ಕೃಷ್ಣ ರುಕ್ಕು’ ಇದೇ ಮಾರ್ಚ್ 9 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರವರನ್ನು ಬೇಟಿ ಮಾಡಿದ ಸಚಿವರ ನಿಯೋಗ
ಜಿಯೋ ಹಾಟ್ಸ್ಟಾರ್ನಲ್ಲಿ ವರ್ಲ್ಡ್ ಡಿಜಿಟಲ್ ಪ್ರೀಮಿಯರ್ “ಕ್ಷೇತ್ರಪತಿ”
ʻನಂದಗೋಕುಲʼ ಧಾರಾವಾಹಿಗೆ ಹಿರಿ ಸೊಸೆ ಪ್ರಿಯಾ ಎಂಟ್ರಿ: ನಂದಕುಮಾರ್ ಮನೆಯಲ್ಲಿ ಶುರುವಾಗಲಿದೆಯೇ ವಾರಗಿತ್ತಿಯರ ಮುನಿಸು?
ಕೆಡಿಪಿ ಸಭೆಯಲ್ಲಿ ಸಚಿವ ಸಂತೋಷ ಲಾಡ್ ಹಾಗು ಎಂಎಲ್ಸಿ ಜಕ್ಕಪ್ಪನವರ ನಡುವೆ ವಾಗ್ವಾದ