CM Bommai Birthday : ಸಿಎಂ ಬೊಮ್ಮಾಯಿ ಅವರಿಗೆ 63ನೇ ಹುಟ್ಟುಹಬ್ಬದ ಸಂಭ್ರಮ : ಸಿಎಂ ಅವರಿಗೆ ಶುಭ ಕೋರಿದ ಗಣ್ಯರು

ಹುಬ್ಬಳ್ಳಿ:ಜ.28: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ 63ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಸಿಎಂ ಬೊಮ್ಮಾಯಿ ಅವರಿಗೆ ಹುಟ್ಟು ಹಬ್ಬದ  ಶುಭಾಶಯ ಕೋರಿದರು

ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಹುಟ್ಟುಹಬ್ಬದ ಶುಭ ಕೋರಿದ ಕೇಂದ್ರ ಗೃಹ ಸಚಿವ ಅಮಿತ್ ಶಾ
ಸಿಎಂ ಬೊಮ್ಮಾಯಿ ಅವರಿಗೆ ಹುಟ್ಟುಹಬ್ಬದ ಶುಭ ಕೋರಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ.

More News