Bangalore Housing Project : 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆ ಲೋಕಾರ್ಪಣೆ

ಬೆಂಗಳೂರು.ಜ.31: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಯಲಹಂಕ ತಾಲ್ಲೂಕಿನ ಅಗ್ರಹಾರಪಾಳ್ಯದಲ್ಲಿ 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆ ಲೋಕಾರ್ಪಣೆ ಹಾಗೂ ವಸತಿ ಮನೆಗಳನ್ನ  ಹಸ್ತಾಂತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

More News