S.M.Krishna : ಪದ್ಮವಿಭೂಷಣ S.M.ಕೃಷ್ಣ ನಿವಾಸಕ್ಕೆ B.L.ಸಂತೋಷ್, ನಳೀನ್ ಕುಮಾರ್ ಕಟೀಲ್ ಭೇಟಿ

ಬೆಂಗಳೂರು.ಫೆ.4: ಪದ್ಮವಿಭೂಷಣ  ಎಸ್.ಎಂ.ಕೃಷ್ಣ ಅವರ ಮನೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮತ್ತು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿ ಶುಭ ಕೋರಿದರು. ಪದ್ಮವಿಭೂಷಣ ಪ್ರಶಸ್ತಿಗೆ  ಭಾಜನರಾಗಿರುವ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರಿಗೆ ಅಭಿನಂದನೆ ಸಲ್ಲಿಸಿದರು.

More News