Karnataka Budget-2023: ಬಜೆಟ್‌ ಮಂಡನೆಗೆ ಮುನ್ನ ದೇಗುಲದರ್ಶನ ಪಡೆದ ಸಿಎಂ ಬೊಮ್ಮಾಯಿ

ಬೆಂಗಳೂರು :ಫೆ.17: 2023-24 ನೇಸಾಲಿನ ಬಜೆಟ್ ಪ್ರತಿಯನ್ನುಹಣಕಾಸು ಇಲಾಖೆ ಅಧಿಕಾರಿಗಳಿಂದ ಪಡೆದ ಮುಖ್ಯಮಂತ್ರಿ ಬೊಮ್ಮಾಯಿ ಬಳಿಕ ಬೆಂಗಳೂರಿನ ಆರ್ .ಟಿ ನಗರದಲ್ಲಿರುವ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ತೆರಳಿ ರಾಜ್ಯದ ಮಹಾಜನತೆ ಹೆಸರಿನಲ್ಲಿ ವಿಶೇಷ ಪೂಜೆ ನೆರವೇರಿಸಿದರು.

ರಾಜ್ಯ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಹಸ್ತಾಂತರಿಸಿದರು. ಈ ವೇಳೆ ಹಣಕಾಸು ಇಲಾಖೆಯ ಅಧಿಕಾರಿಗಳಾದ ISN ಪ್ರಸಾದ್, ಏಕರೂಪ್ ಕೌರ್, ಜಾಫರ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಸಿಎಂ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಮಂಡನೆಗೂ ಮುನ್ನ ಬಾಲಬ್ರುಯಿ ಬಳಿ ಇರುವ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಆರ್ ಟಿ ನಗರದ ಮುತ್ತಪ್ಪ ಬ್ಲಾಕ್ ನ ಶ್ರೀ ಕಂಠೇಶ್ವರ ದೇವಸ್ಥಾನದಲ್ಲಿ ಶ್ರೀಕಂಠ ದೇವರಿಗೆ ವಿಶೇಷ ಪೂಜೆ ಮಾಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯದ ಮಹಾಜನತೆ ಹೆಸರಿನಲ್ಲಿ ವಿಶೇಷ ಪೂಜೆ ನೆರವೇರಿಸಿದ CM
ಆರ್ .ಟಿ ನಗರದಲ್ಲಿರುವ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ತೆರಳಿ ರಾಜ್ಯದ ಮಹಾಜನತೆ ಹೆಸರಿನಲ್ಲಿ ವಿಶೇಷ ಪೂಜೆ ನೆರವೇರಿಸಿದರು.
ಬಾಲಬ್ರುಯಿ ಬಳಿ ಇರುವ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ CM ಬಸವರಾಜ ಬೊಮ್ಮಾಯಿ.

More News