ನವದೆಹಲಿಯಲ್ಲಿ ಮುಖ್ಯಮಂತ್ರಿ – ಜೋಷಿ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಪ್ರಹ್ಲಾದ್ ಜೋಷಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ,  ಆರೋಗ್ಯ ಸಚಿವರಾದ ಡಾ. ಕೆ ಸುಧಾಕರ್,  ಸಂಸದರಾದ ಶಿವಕುಮಾರ್ ಉದಾಸಿ ಉಪಸ್ಥಿತರಿದ್ದರು.

More News

You cannot copy content of this page