ಬೆಂಗಳೂರು ಮೇ 23 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಒಳಗೊಂಡಂತೆ ಮತ್ತೆ ಮೂವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ.
ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ : 335, 336, 337 ಮತ್ತು 337 ಎ, ಸಚಿವರಾದ ಡಾ ಜಿ ಪರಮೇಶ್ವರ್ ಅವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ : 327 ಮತ್ತು 327 ಎ ಹಾಗೂ ರಾಮಲಿಂಗಾರೆಡ್ಡಿ ಅವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ: 329 ಮತ್ತು 329 ಎ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Siddaramaiah Cabinet: ಸಿದ್ದರಾಮಯ್ಯ ಸಂಪುಟದ ಮತ್ತೆ ಮೂವರಿಗೆ ಕೊಠಡಿ ಹಂಚಿಕೆ
ಬೆಂಗಳೂರು ಮೇ 23 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಒಳಗೊಂಡಂತೆ ಮತ್ತೆ ಮೂವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ.
ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ : 335, 336, 337 ಮತ್ತು 337 ಎ, ಸಚಿವರಾದ ಡಾ ಜಿ ಪರಮೇಶ್ವರ್ ಅವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ : 327 ಮತ್ತು 327 ಎ ಹಾಗೂ ರಾಮಲಿಂಗಾರೆಡ್ಡಿ ಅವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ: 329 ಮತ್ತು 329 ಎ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಡಿ ಪಿ ಎಂ
More News
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು? ಹೊಚ್ಚಹೊಸ ಧಾರಾವಾಹಿ ‘ಕೃಷ್ಣ ರುಕ್ಕು’ ಇದೇ ಮಾರ್ಚ್ 9 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರವರನ್ನು ಬೇಟಿ ಮಾಡಿದ ಸಚಿವರ ನಿಯೋಗ
ಜಿಯೋ ಹಾಟ್ಸ್ಟಾರ್ನಲ್ಲಿ ವರ್ಲ್ಡ್ ಡಿಜಿಟಲ್ ಪ್ರೀಮಿಯರ್ “ಕ್ಷೇತ್ರಪತಿ”
ʻನಂದಗೋಕುಲʼ ಧಾರಾವಾಹಿಗೆ ಹಿರಿ ಸೊಸೆ ಪ್ರಿಯಾ ಎಂಟ್ರಿ: ನಂದಕುಮಾರ್ ಮನೆಯಲ್ಲಿ ಶುರುವಾಗಲಿದೆಯೇ ವಾರಗಿತ್ತಿಯರ ಮುನಿಸು?
ಕೆಡಿಪಿ ಸಭೆಯಲ್ಲಿ ಸಚಿವ ಸಂತೋಷ ಲಾಡ್ ಹಾಗು ಎಂಎಲ್ಸಿ ಜಕ್ಕಪ್ಪನವರ ನಡುವೆ ವಾಗ್ವಾದ