ಬಿಜೆಪಿ ರಾಜ್ಯಾಧ್ಯಕ್ಷರಾಗಿ 2 ವರ್ಷ : ಸಿಎಂ ಅಭಿನಂದನೆ

ಬೆಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಇಂದಿಗೆ ಎರಡು ವರ್ಷ ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮೂಲಕ ಕಟೀಲ್ ಅವರಿಗೆ ಶುಭ ಕೋರಿದ್ದಾರೆ.

ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದೀರಿ, ಅದಕ್ಕಾಗಿ ಹಾರ್ದಿಕ ಅಭಿನಂದನೆಗಳು, ಮುಂದಿನ‌ ದಿನಗಳಲ್ಲಿ ತಮ್ಮ ನೇತೃತ್ವದಲ್ಲಿ ಪಕ್ಷ ಇನ್ನಷ್ಟು ಬಲಗೊಳ್ಳಲಿ, ಪಕ್ಷ ಸರ್ವ ವ್ಯಾಪಿ ಮತ್ತು ಸರ್ವ ಸ್ಪರ್ಷಿಯಾಗಲಿ ಎಂದು ಟ್ವೀಟ್ ಮೂಲಕ ಶುಭ  ಹಾರೈಸಿದ್ದಾರೆ

More News

You cannot copy content of this page