ಗುರುಕಿರಣ್ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಪವರ್ ಸ್ಟಾರ್

ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಿನ್ನೆಯಷ್ಠೇ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.

ಗುರುಕಿರಣ್ ಅವರ ಮನೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪುನೀತ್ ಅವರು ಬಹಳ ಹುಮ್ಮಸ್ಸಿನಿಂದ ಪಾಲ್ಗೊಂಡಿದ್ದರು. ಇವರೊಂದಿಗೆ ಇನ್ನಿತರ ಸ್ನೇಹಿತರು ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

More News