Cauvery Protest: ಚಳವಳಿಗಳನ್ನು ನಿಲ್ಲಿಸಲು ಹೋಗುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್ 23: ಪ್ರಜಾಪ್ರಭುತ್ವದಲ್ಲಿ ಚಳವಳಿಗಳು ಸಹಜ. ಅದು ಚಳುವಳಿಗಾರರ ಅಭಿಪ್ರಾಯ. ಅದನ್ನು ನಾವು ನಿಲ್ಲಿಸಲು ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸಂಜೆ ಮಾಧ್ಯಮದವರೊಂದಿಗೆ ಮಾತನಾಡಿದರು.

ಉಚ್ಚ ನ್ಯಾಯಾಲಯದ ಆದೇಶ ಬರುವ ಮುನ್ನವೇ ಕಾವೇರಿ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದಾರೆ ಎಂದು ಬಿಜೆಪಿ, ಜೆಡಿಎಸ್ ಪಕ್ಷ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನ್ಯಾಯಾಲಯದಲ್ಲಿ ಸುಳ್ಳು ಹೇಳಲು ಸಾಧ್ಯವೇ ಎಂದು ಪ್ರಶ್ನಿಸಿದರು.

More News