CM Siddaramaiah: ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ, ಡಿಸೆಂಬರ್ 05: ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿಯ ಸುವರ್ಣ ಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಅಲ್ಪಸಂಖ್ಯಾತರಿಗೆ 4 ರಿಂದ 5 ಸಾವಿರ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿಡುವುದಾಗಿ ಸಿಎಂ ಅವರ ಹೇಳಿಕೆಯನ್ನು ಬಿಜೆಪಿ ಓಲೈಕೆ ರಾಜಕಾರಣ ಎಂದು ಕರೆದಿರುವ ಬಗ್ಗೆ ಮಾತನಾಡಿ ಅದರಲ್ಲಿ ತಪ್ಪೇನಿದೆ ಎಂದರು. ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದರು.

More News

You cannot copy content of this page