ACTRESS ASHIKA RANGANATH PHOTO GLIMPSE: ಕಪ್ಪು ಸೀರೆಯಲ್ಲಿ ಮಿಂಚುತ್ತಿರುವ ಆಶಿಕಾ ರಂಗನಾಥ್

ನಟಿ ಆಶಿಕಾ ರಂಗನಾಥ್ ಅವರ ಸಹೋದರಿಯ ಮದುವೆ ಇತ್ತೀಚೆಗೆ ನಡೆದಿತ್ತು. ಈ ಸಂದರ್ಭದಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಅವರು ಧರಿಸಿದ್ದ ಕಪ್ಪು ಬಣ್ಣದ ಸೀರೆಯ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕಪ್ಪು ಸೀರೆಯಲ್ಲಿ ಸಿಂಪಲ್ ಮೇಕಪ್ ನಲ್ಲಿ ಕಾಣಿಸಿಕೊಂಡಿದ್ದಾರೆ ಆಶಿಕಾ ರಂಗನಾಥ್.

More News