ಮುಂಬೈ: ಗುಳಿಕೆನ್ನೆ ಸುಂದರಿ ದೀಪಿಕಾ ಪಡುಕೋಣೆ ಬಣ್ಣ ಬಣ್ಣದ ಸೀರೆಯುಟ್ಟು ಸಖತ್ ಮಿಂಚಿಂಗ್… ಸೀರೆಯುಟ್ಟ ಫೋಟೋಗಳನ್ನು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದಾರೆ.




ಇದಕ್ಕೆ ಅವರ ಅಭಿಮಾನಿಗಳು ಸಕತ್ ರೆಸ್ಪಾನ್ಸ್ ಮಾಡಿದ್ದಾರೆ. ಸೀರೆಯಲ್ಲಿ ಡಿಫರೆಂಟ್ ಆಗಿ ಮಾಡ್ ಆಗಿ ಕಾಣುತ್ತಿದ್ದೀರಿ ಎಂದು ಪೋಸ್ಟ್ ಅನ್ನು ಲೈಕ್ ಮಾಡಿದ್ದಾರೆ.


