NEHA HIREMATH PARESNTS MEET AMITSHAH: ಹುಬ್ಬಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ನೇಹಾ ಹಿರೇಮಠ್ ಕುಟುಂಬ

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಅವರ ಹತ್ಯೆಯ ಕುರಿತು ಇಂದು ನೇಹಾ ಹಿರೇಮಠ್ ಕುಟುಂಬದವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಹುಬ್ಬಳ್ಳಿಯಲ್ಲಿ ಭೇಟಿ ಮಾಡಿ ಆದಷ್ಟು ಬೇಗ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಮನವಿ ಸಲ್ಲಿಸಿದರು.

More News

You cannot copy content of this page